ನಾಡಿನ ರೈತರು ಕಟ್ಟಿ ಬೆಳೆಸಿದ 'ಬಮೂಲ್' ಅಧಿಕಾರಿಗಳ ಸ್ವಾರ್ಥದಿಂದ ಮತ್ತೊಂದು ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ನಷ್ಟಕ್ಕೆ ಒಳಗಾಗುವ ಆತಂಕವನ್ನು ರೈತರು ವ್ಯಕ್ತಪಡಿಸಿ, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ರಾಜ್ಯ…