ಕಾಂಗ್ರೆಸ್ ಬೆಂಬಲಿಸಲು ಕಾರ್ಮಿಕರಿಗೆ ಇಂಟಕ್ ಲಕ್ಷ್ಮೀವೆಂಕಟೇಶ್ ಕರೆ

ಕೋಲಾರ: ಕಾಂಗ್ರೆಸ್‌ ಪಕ್ಷದಲ್ಲಿ ದೀನ ದಲಿತರ, ದುರ್ಬಲ ವರ್ಗದವರ, ಅಲ್ಪಸಂಖ್ಯಾತರ, ಕಾರ್ಮಿಕರು ಸೇರಿದಂತೆ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಏಳಿಗೆಗಾಗಿ ದುಡಿಯುತ್ತಾ ಇದೆ.…