2023ರ ವಿಧಾನಸಭಾ ಚುನಾವಣೆ: ಹಾಲಿ‌ ಶಾಸಕರ ಆಡಳಿತ ವೈಖರಿಗೆ ಬೇಸತ್ತ ಮಾದಿಗ ಸಮುದಾಯ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ನಿಂತ ಮಾದಿಗ ಸಮುದಾಯ

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು…