ಕಲುಷಿತ ನೀರು

ಕೆರೆಗಳ ಶುದ್ದೀಕರಣಕ್ಕೆ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ

ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು…

1 year ago

ಕುಡಿಯುವ ನೀರು ನೀಡದಿದ್ದರೆ ಚುನಾವಣಾ ಬಹಿಷ್ಕಾರ ಗ್ಯಾರಂಟಿ- ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮಜರಾಹೊಸಹಳ್ಳಿ ಗ್ರಾ.ಪಂ ಕೆರೆ ಹೋರಾಟ ಸಮಿತಿ ಸದಸ್ಯರ ಎಚ್ಚರಿಕೆ

ತಾಲೂಕಿನ ಅರ್ಕಾವತಿ ನದಿಪಾತ್ರದ ದೊಡ್ಡತುಮಕೂರು, ಮಜರಾಹೊಸಹಳ್ಳಿ, ಚಿಕ್ಕತುಮಕೂರಿನ ಕೆರೆಗಳು ಕಲುಷಿತವಾಗಿರುವುದಷ್ಟೇ ಅಲ್ಲದೇ ಕೊಳವೆಬಾವಿಗಳ ನೀರು, ಶುದ್ಧೀಕರಣದ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಶುದ್ಧೀಕರಣ…

1 year ago

ಅರಳುಮಲ್ಲಿಗೆ ಕೆರೆಯ ಒಡಲು ಸೇರುತ್ತಿರುವ ಕಾರ್ಖಾನೆಗಳ ತ್ಯಾಜ್ಯ ನೀರು : ರಾತ್ರಿ ವೇಳೆ ಟ್ಯಾಂಕರ್ ಗಳ ಮೂಲಕ ಕೆರೆ ಅಂಗಳಕ್ಕೆ ಹರಿದು ಬಿಡುತ್ತಿರುವ ಆರೋಪ

ಬಾಶೆಟ್ಟಿಹಳ್ಳಿ ಕೈಗಾರಿಕೆಗಳ ವಕ್ರದೃಷ್ಠಿ ಈಗ ಅರಳುಮಲ್ಲಿಗೆ ಕೆರೆ ಅಂಗಳದ ಕಡೆಗೆ ಬಿದ್ದಿದ್ದು, ಕಾರ್ಖಾನೆಗಳ ತ್ಯಾಜ್ಯ ನೀರನ್ನು ಟ್ಯಾಂಕರ್ ಗಳ ಮೂಲಕ ರಾತ್ರಿ ವೇಳೆ ತುಂಬಿಕೊಂಡು ಬಂದು ರಸ್ತೆ…

2 years ago

ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು- ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು

ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು.  ಅವೈಜ್ಞಾನಿಕವಾಗಿ ತ್ಯಾಜ್ಯ ನೀರು ಕೆರೆಗಳು ತುಂಬಿದರೆ ಪರಿಸರಕ್ಕೆ ಮಾರಕವಾಗುತ್ತದೆ ಎಂದು ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು…

2 years ago

ಅರ್ಕಾವತಿ ನದಿಪಾತ್ರದ ಕೆರೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಇಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹಾಗೂ ಕೆರೆಗೆ ಸಂಬಂಧಪಟ್ಟ ವಿವಿಧ ಇಲಾಖಾಧಿಕಾರಿಗಳು, ಶಾಸಕ ಧೀರಜ್‌ ಮುನಿರಾಜ್, ತಹಶೀಲ್ದಾರ್ ಮೋಹನ ಕುಮಾರಿ‌ ಸೇರಿದಂತೆ ಇತರರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ…

2 years ago

ಪಟ್ಟು ಬಿಡದೇ ಕುಡಿಯುವ ನೀರಿಗಾಗಿ ಹೋರಾಟ: ಸಚಿವ, ಶಾಸಕರ ಬೇವರಿಳಿಸಿದ ಹೋರಾಟಗಾರರು: ನಾಳೆಯಿಂದಲೇ ನೀರು ಪೂರೈಕೆ ಮಾಡುವ ಭರವಸೆ ನೀಡಿದ ಸಚಿವ

ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಮತ್ತು ಈ ಭಾಗದಲ್ಲಿನ ಕಲುಷಿತಗೊಂಡಿರುವ ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ನಗರದ ತಾಲೂಕು ಕಚೇರಿ…

2 years ago

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕಲುಷಿತ ನೀರು; ಅಧಿಕಾರಿಗಳ ನಿರ್ಲಕ್ಷ್ಯ; ಮಾರ್ಚ್ 7 ರಂದು ಕೊಳಚೆ ನೀರು ಬರುವ ರಾಜಕಾಲುವೆ ಮುಚ್ಚಲು ಸಿದ್ಧತೆ

ಕೈಗಾರಿಕೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿದೆ, ಕೊಳಚೆ ನೀರಿಗೆ ಕಡಿವಾಣ ಹಾಕಲು ಮುಂದಾಗಿರುವ ಅರ್ಕಾವತಿ ನದಿ…

2 years ago