ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ: ಸಮೃದ್ಧ ಭಾರತದಲ್ಲಿ ಇಂಡಿಯಾ ಹೆಸರಲ್ಲಿ ಖದೀಮ ಕಂಪನಿಗಳು ಹುಟ್ಟುತ್ತವೆ: ಭಾರತವನ್ನು ಕೊಳ್ಳೆ ಹೊಡೆಯಲು ಇಟಲಿ ಈಸ್ಟ್ ಇಂಡಿಯಾ ಕಂಪನಿ ಘೋಷಣೆ- ಬಿಜೆಪಿ ಆಕ್ರೋಶ

2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್…