ಕಾಂಗ್ರೆಸ್ ಸರ್ಕಾರ

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆ ಜಾರಿ: 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ- ಸಿಎಂ ಸಿದ್ದರಾಮಯ್ಯ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ…

2 years ago

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ: ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ- ಸಿಎಂ ಸಿದ್ದರಾಮಯ್ಯ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ‌ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ…

2 years ago

ಅರ್ಹ ಅಭ್ಯರ್ಥಿಗಳು ‘ಯುವನಿಧಿ’ಗೆ ನೋಂದಾಯಿಸಿ

ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯೋಜನೆಗೆ ಮುಖ್ಯಮಂತ್ರಿಗಳು ದಿನಾಂಕ 26-12-2023 ರಂದು…

2 years ago

‘ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ’- ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿ ಜಾರಿಯಾದರೆ ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ನರೇಂದ್ರ…

2 years ago

ರಾಜ್ಯವನ್ನ ಅಭಿವೃದ್ಧಿ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೇಟು- ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಚಳಿ ಬಿಡಿಸಲಾಗುವುದು- ವಿಪಕ್ಷ ನಾಯಕ ಆರ್.ಅಶೋಕ್

ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ‌ ಮೇಲೆ ರೈತರು ನೀರಾವರಿ ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈಗ ಅಧಿವೇಶನ…

2 years ago

‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ

ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ…

2 years ago

ಚುನಾವಣ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತೀರಿ ಇಲ್ಲಿನ ರೈತರ ಕಷ್ಟ ಆಲಿಸಲ್ಲ ಏಕೆ?: ಸಾಧ್ಯವಾದರೆ ಅಧಿಕಾರ ಮಾಡಿ ಇಲ್ಲವಾದರೆ ಜನರಿಗಾಗಿ ಅಧಿಕಾರ ತ್ಯಜಿಸಿ- ರಾಜ್ಯ ಸರ್ಕಾರಕ್ಕೆ ಎಂಎಲ್ ಸಿ ಕೋಟಾ ಶ್ರೀನಿವಾಸ ಪೂಜಾರಿ‌ ಸಲಹೆ

ರಾಜ್ಯದಲ್ಲಿ ಬರಗಾಲ ಬಂದು ರೈತರನ್ನ ಸಂಕಷ್ಟಕ್ಕೆ ದೂಡಿದೆ. ಸಂಕಷ್ಟದಲ್ಲಿರುವ ರೈತರನ್ನು ಪಾರುಮಾಡುವುದನ್ನ ಬಿಟ್ಟು ಕೇಂದ್ರ ಸರ್ಕಾರವನ್ನ ಟೀಕೆ ಟಿಪ್ಪಣಿ ಮಾಡುತ್ತಾ ರಾಜ್ಯ ಕಾಂಗ್ರೆಸ್ ಕಾಲಹರಣ ಮಾಡಲಾಗುತ್ತಿರುವುದು ಎಷ್ಟರ‌ಮಟ್ಟಿಗೆ…

2 years ago

ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ :ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಳ

ಸರ್ಕಾರಿ ನೌಕರರಿಗೆ ದಸರಾ ಬಂಪರ್ ಬಹುಮಾನ ನೀಡಿರುವ ರಾಜ್ಯ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯ…

2 years ago

ಸುಳ್ಳು ಭರವಸೆಗಳನ್ನು ನೀಡುವ ಪಕ್ಷ ನಮ್ಮದಲ್ಲ, ನುಡಿದಂತೆ ನಡೆಯುವ ಪಕ್ಷ: ಸಚಿವ ಸತೀಶ್ ಜಾರಕಿಹೊಳಿ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಜನಪರವಾದ ಆಡಳಿತ ನಮ್ಮದಾಗಿದೆ. ಇದನ್ನು ಸಹಿಸದವರು ಹೇಳುವ ಮಾತುಗಳಿಗೆ ಜನ ಬೆಲೆ ಕೊಡುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ಕೋಲೋಕಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.…

2 years ago

ಚಿಕ್ಕಬಳ್ಳಾಪುರ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ- ಮಾಜಿ ಸಚಿವ ಡಾ.ಕೆ.ಸುಧಾಕರ್ ಆರೋಪ

ಒಂದು ಕಡೆ ಬರ, ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ಇವೆರಡರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ…

2 years ago