ನೀಡಲು ಸಾಧ್ಯವಿಲ್ಲದ ಗ್ಯಾರಂಟಿಗಳನ್ನು ಮುಂದಿಟ್ಟು, ಜನತೆಯನ್ನು ವಂಚಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಈಗ ಸಾಬೀತಾಗಿದೆ. ಪ್ರಮಾಣವಚನ ಸ್ವೀಕರಿಸಿದ ಕೂಡಲೇ ಜಾರಿಗೆ ತರುತ್ತೇವೆ ಎಂದಿದ್ದ ಗ್ಯಾರಂಟಿಗಳ ಲಾಭವನ್ನು ಯಾರಿಗೆ…
ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ನಮಗೆ ಸಂತಸ ತಂದಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಈ ಜೋಡೆತ್ತುಗಳು ಶ್ರಮಿಸುತ್ತಾರೆ ಎಂಬ…
ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ -ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ 8 ಶಾಸಕರು ಸಚಿವರಾಗಿ…
ಅಂತೂ ಕರ್ನಾಟಕದ ಸಿಎಂ ಆಯ್ಕೆ ವಿಚಾರವಾಗಿ ದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಕಸರತ್ತು ಅಂತ್ಯಗೊಂಡಿದೆ. ಅನೇಕ ಸುತ್ತಿನ ಸಭೆ, ಮಾತುಕತೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ದೃಢವಾದ…
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿಂದು ಬಿರುಸಿನಿಂದ ನಡೆದ ಶಾಸಕಾಂಗ ಪಕ್ಷದ ಸಭೆ. ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕರ್ನಾಟಕ ಸಿಎಂ ಆಯ್ಕೆ ವಿಚಾರ ಪರಿಹಾರವಾದ…
ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ಡಿಕೆಶಿಗೆ ಡಿಸಿಎಂ ಸ್ಥಾನ ಫೈನಲ್ ಮಾಡಿ ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ ತೆರೆ ಎಳೆದ 'ಕೈ' ಹೈಕಮಾಂಡ್. 2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ.13ರಂದು ಹೊರಬಿದ್ದಿತು.…
2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಹಿನ್ನೆಲೆ ಇದನ್ನು ಗುರಿಯಾಗಿಸಿಕೊಂಡು ಕೆಲ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಪೋಸ್ಟ್ ಮಾಡಿ ಕುಹಕ ಮಾಡುತ್ತಿರುವವರ ವಿರುದ್ಧ…
ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಪರ ಹೋರಾಟಗಳ ಒಕ್ಕೂಟ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷವು 135 ಸ್ಥಾನಗಳೊಂದಿಗೆ ಬಹುಮತ ಪಡೆದಿರುವ ಸಲುವಾಗಿ ಒಕ್ಕೂಟದ ವತಿಯಿಂದ ಮಂಗಳವಾರ…
2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ…
ಜನರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ನ್ನು ಈ ಬಾರಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಗೆಲ್ಲಲು ಪ್ರಣಾಳಿಕೆ ಕೂಡ ಮಹತ್ತರ ಪಾತ್ರ ವಹಿಸಿದೆ ಎಂದು ಬಿಜೆಪಿ ಹಿರಿಯ ನಾಯಕ…