ಕಾಂಗ್ರೆಸ್

ಎಲ್ಲರ ಚಿತ್ತ ಸಿಎಂ ಕುರ್ಚಿಯತ್ತ: ಯಾರಾಗ್ತಾರೆ ರಾಜ್ಯದ ಸಿಎಂ: ಸಿಎಂ ರೇಸ್ ನಲ್ಲಿ ಯಾರೆಲ್ಲಾ ಸ್ಪರ್ಧೆ?

ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಸಿಎಂ ಸಿಂಹಾಸನದ ಮಾತುಕತೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ‌ ಮೀರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್. ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್…

2 years ago

ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಯಾರೇ ಗೆದ್ದರೂ ಇತಿಹಾಸ ನಿರ್ಮಾಣ!

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳ ಜಿದ್ದಾಜಿದ್ದಿನಿಂದ ನಡೆದ ತ್ರಿಕೋನ ಸ್ಪರ್ಧೆಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕ್ಷೇತ್ರದಲ್ಲಿ ಯಾರೇ ಗೆದ್ದರೂ ಮೈಲುಗಲ್ಲು ಸ್ಥಾಪನೆಯಾಗಲಿದೆ. ಇದಕ್ಕೆ ಪೂರಕ ಎಂಬಂತೆ…

2 years ago

ಕ್ಷೇತ್ರದ ಮತದಾರರ ಮನ ಸೆಳೆಯಲು ಜೆಸಿಬಿ ಪಕ್ಷಗಳಿಂದ ಹಣ, ಮದ್ಯ ಆಮಿಷ: ಎಎಪಿ‌ ಅಭ್ಯರ್ಥಿ ಪುರುಷೋತ್ತಮ್ ಆರೋಪ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಬೆನ್ನಲ್ಲೇ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ(ಜೆಸಿಬಿ) ಪಕ್ಷಗಳು ಮತದಾರರಿಗೆ ಆಸೆ, ಆಮಿಷಕ್ಕೆ ಒಳಪಡಿಸಿ ದಿಕ್ಕು ತಪ್ಪಿಸಿ ಮತ ಸೆಳೆಯುವ…

2 years ago

ಭಜರಂಗದಳವನ್ನ ಕೆಣಕುವ ಮುನ್ನ ಗೋದ್ರಾ ಹತ್ಯಾಕಾಂಡ, ಬಾಬರಿ ಮಸೀದಿ ಧ್ವಂಸ ಪ್ರಕರಣ ನೆನಪಿಸಿಕೊಳ್ಳಿ- ಭಜರಂಗದಳದ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ

ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ…

2 years ago

ಜೆಡಿಎಸ್, ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ: ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು…

2 years ago

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

2023ರ ಕರ್ನಾಟಕ ರಾಜ್ಯ ಚುನಾವಣೆ‌ ಹಿನ್ನೆಲೆ, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಿದ್ದರಾಮಯ್ಯ, ಕೆಪಿಸಿಸಿ…

2 years ago

ನಾಳೆ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರೋಡ್ ಶೋ

ವಿಧಾನಸಭಾ ಚುನಾವಣಾ ಅಂಗವಾಗಿ ಮೇ.2ರ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಟಿ. ವೆಂಕಟರಮಣಯ್ಯ ಪರವಾಗಿ ನಗರದಲ್ಲಿ ರೋಡ್ ಶೋ ಮುಖಾಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ…

2 years ago

ಪ್ರಚಾರ ವೇಳೆ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲೂ‌ ತೂರಾಟ; ತಲೆಗೆ ಗಂಭೀರ ಗಾಯವಾಗಿ ರಕ್ತ ಸೋರಿಕೆ; ಆಸ್ಪತ್ರೆಗೆ ದಾಖಲು

ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಪ್ರಚಾರ ನಡೆಸುತ್ತಿದ್ದ ವೇಳೆ ದುಷ್ಕರ್ಮಿ ಕಲ್ಲು ತೂರಿದ್ದು ಅವರ ತಲೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ವಿಧಾನಸಭಾ…

2 years ago

2023ರ ವಿಧಾನಸಭಾ ಚುನಾವಣೆ: ಹಾಲಿ‌ ಶಾಸಕರ ಆಡಳಿತ ವೈಖರಿಗೆ ಬೇಸತ್ತ ಮಾದಿಗ ಸಮುದಾಯ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ನಿಂತ ಮಾದಿಗ ಸಮುದಾಯ

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು…

2 years ago

ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್…

2 years ago