ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿನ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರೋ ಘಟನೆ ತಾಲೂಕಿನ ವೀರಾಪುರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮಾರಮ್ಮ ಮತ್ತು ಅಂಜನೇಯ ದೇವಸ್ಥಾನಗಳಲ್ಲಿ…