ವೀರ ಯೋಧರ ಸಾಹಸಗಾಥೆ ಎಲ್ಲ ಯುವಜನರಿಗೆ ಆದರ್ಶವಾಗಬೇಕು. ನಮ್ಮ ದೇಶದ ಅನನ್ಯತೆ, ಸಾರ್ವಭೌಮತೆಯ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಬೇಕು ಎಂದು ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ಅಧ್ಯಕ್ಷ…