ಸದಾಶಿವನಗರದಲ್ಲಿರುವ ಐಐಎಸ್ ಸಿ ಕ್ಯಾಂಪಸ್ನಲ್ಲಿ ಬಿಗಿ ಭದ್ರತೆ ನಡುವೆಯೂ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿದ್ದ ನಿಗೂಢ ಕಳ್ಳತನವನ್ನು ಸೆಕ್ಯೂರಿಟಿ ಪತ್ತೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಜಿಯಾವುಲ್ಲಾ…