ಕಾವೇರಿ ನೀರು

ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ- ಕೇಂದ್ರದ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಅವರೇ, ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ.…

2 years ago

ತ.ನಾಡಿಗೆ ಮುಂದಿನ 15ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ: ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ- ಮಾಜಿ ಸಿಎಂ‌ ಹೆಚ್ ಡಿಕೆ

ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ…

2 years ago

ನೀರಾವರಿಗೆ 70ಟಿಎಂಸಿ, ಕುಡಿಯುವ ನೀರಿಗೆ 30ಟಿಎಂಸಿ, ಕೈಗಾರಿಕೆಗೆ 3ಟಿಎಂಸಿ ಅಗತ್ಯವಿದೆ: ಈಗ ಕೇವಲ 50‌ ಟಿಎಂಸಿ ಮಾತ್ರ ನಮ್ಮ ಬಳಿ ನೀರಿದೆ: ಮೊದಲ ಆದ್ಯತೆ ಕುಡಿಯುವ ನೀರಿಗೆ-ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ…

2 years ago

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ: ರಸ್ತೆಗಿಳಿದು ಪ್ರತಿಭಟಿಸುತ್ತಿರುವ ವಿವಿಧ ಸಂಘಟನೆಗಳು

ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು. ನಗರದಾದ್ಯಂತ…

2 years ago

ಕಾವೇರಿ ಜಲ ವಿವಾದ: ಇಂದು ಹಲವು ಸಂಘಟನೆಗಳಿಂದ ಕರ್ನಾಟಕ‌ ಬಂದ್ ಗೆ ಕರೆ: ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾವೇರಿ ನದಿ ನೀರನ್ನ ತಮಿಳುನಾಡಿಗೆ ಹರಿಸುವುದನ್ನ ಖಂಡಿಸಿ ರಾಜ್ಯದಲ್ಲಿ ಹಲವು ಸಂಘಟನೆಗಳು ಒಗ್ಗೂಡಿ‌ ಸೆ.29ರಂದು(ಶುಕ್ರವಾರ) ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ…

2 years ago

ಕಾವೇರಿ ನದಿ‌ ನೀರು ವಿವಾದ: ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಕರವೇ ಬಿ.ಎಸ್. ಚಂದ್ರಶೇಖರ್ ಬಣ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಉದ್ಭವವಾಗಿರುವ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ನೆರೆ ರಾಜ್ಯಕ್ಕೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ…

2 years ago

ಕಾವೇರಿ ನದಿ ನೀರಿನ ಹೋರಾಟ: ಸೆ.26ಕ್ಕೆ ಬೆಂಗಳೂರು ಬಂದ್: ಓಲಾ-ಊಬರ್ ಸಂಘಟನೆ ಬಂದ್ ಗೆ ಬೆಂಬಲ

ಕಾವೇರಿ ನದಿ ನೀರಿನ ಹೋರಾಟ ಇಡೀ ಕರ್ನಾಟಕದಾದ್ಯಂತ ವ್ಯಾಪಿಸುತ್ತಿದೆ. ಇದೇ ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್ ಗೆ ಹಲವು ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆ…

2 years ago

ಕಾವೇರಿದ ಕಾವೇರಿ‌ ನೀರಿನ‌ ಹೋರಾಟ: ತ.ನಾ ದಿನನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು: ನಗರದಲ್ಲಿ ಕರವೇ ನಾರಾಯಣಗೌಡ ಬಣ ಪ್ರತಿಭಟನೆ

ತಮಿಳುನಾಡಿಗೆ ದಿನನಿತ್ಯ 5ಸಾವಿರ ‌ಕ್ಯೂಸೆಕ್ ಕಾವೇರಿ‌ ನೀರನ್ನ ಹರಿಸುವಂತೆ ಸುಪ್ರೀಂಕೋರ್ಟ್‌ ನೀಡಿರುವ ನಿರ್ದೇಶನಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡರ‌ ಬಣದ ವತಿಯಿಂದ ನಗರದ ತಾಲೂಕು…

2 years ago

ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡಲು ಗಟ್ಟಿ‌ಧ್ವನಿಯಾಗಿ ನಿಲ್ಲಬೇಕು-ಸಿಎಂ ಸಿದ್ದರಾಮಯ್ಯ

ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಸರ್ವ ಪಕ್ಷಗಳಿಗೆ…

2 years ago

ಕಾವೇರಿ ಜಲ ವಿವಾದ; ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ನಿರ್ಧಾರ ಮರುಪರಿಶೀಲಿಸುವಂತೆ ಕೇಂದ್ರ ಜಲಶಕ್ತಿಗೆ ರಾಜ್ಯ ಸರ್ಕಾರ ಮನವಿ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ…

2 years ago