ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿವೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜರತ್ನ…