ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಳೀಕೃತ ಮಾಡುವ ನಿಟ್ಟಿನಲ್ಲಿ 256 ಉಪನೋಂದಣಿ ಕಚೇರಿಗಳಲ್ಲಿ ಕಾವೇರಿ-2.0 ತಂತ್ರಾಂಶ ಯಶಸ್ವಿಯಾಗಿ ಅನುಷ್ಠಾನವಾಗಿದೆ. ಆದರೆ ಈ ತಂತ್ರಾಂಶದಿಂದ ಅನುಕೂಲಕ್ಕಿಂತ ಅನಾನುಕೂಲವೆ ಹೆಚ್ಚು…