ಕಿಡಿಗೇಡಿಗಳು

ತೆಲುಗು ದೇಶಂ ಪಕ್ಷದ ಪ್ರಚಾರ ವಾಹನಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಪ್ರಾಣಾಪಾಯದಿಂದ ಪಾರಾದ ಚಾಲಕ

ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬೆಂಕಿ‌ಹಚ್ಚಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಟಿಡಿಪಿ ಮುಖಂಡರು ತಿರುಪತಿ-ಮದನಪಲ್ಲಿ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು…

1 year ago

ನಗರಸಭೆ ಪಾರ್ಕಿನಲ್ಲಿ ‌ಮತ್ತೆ ಕಿಡಿಗೇಡಿಗಳ ಅಟ್ಟಹಾಸ: ಸುಮಾರು 12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳ ಧ್ವಂಸ

ಕುಳಿತುಕೊಳ್ಳುವ ಪಾರ್ಕ್ ಬೆಂಚುಗಳನ್ನು ಕಿಡಿಗೇಡಿಗಳು ಹೊಡೆದುರುಳಿಸಿರುವ ಘಟನೆ ಕಳೆದ ರಾತ್ರಿ ನಗರಸಭೆ ಪಾರ್ಕಿನಲ್ಲಿ (ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ನಡೆದಿದೆ. ಇತ್ತೀಚೆಗೆ ಉದ್ಯಾನದ ಮಧ್ಯಭಾಗದಲ್ಲಿರುವ ಕಾಟೇಜ್ ಮಾದರಿಯ ತಂಗುದಾಣದಲ್ಲಿ ವಾಯು…

1 year ago

ಕಿಡಿಗೇಡಿಗಳ ಕಿಚ್ಚಿಗೆ ಧಗಧಗ ಉರಿದ ಹುಲ್ಲಿನ ಬಣವೆ

ಇಂದು ಮುಂಜಾನೆ ಹುಲ್ಲಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲ್ಲೂಕಿನ ತೂಬಗೆರೆ ಹೋಬಳಿಯ ನೆಲ್ಲುಕುಂಟೆ…

2 years ago

ಕಿಡಿಗೇಡಿಗಳ ಕಿಚ್ಚಿಗೆ ಸುಟ್ಟು ಭಸ್ಮವಾದ ಗುಲಾಬಿ ತೋಟ

ರಾತ್ರೋರಾತ್ರಿ ಕಿಡಿಗೇಡಿಗಳು ಗುಲಾಬಿ ತೋಟಕ್ಕೆ ಬೆಂಕಿ ಇಟ್ಟಿರುವ ಪರಿಣಾಮ ಇಡೀ ತೋಟ ಸುಟ್ಟು ಭಸ್ಮವಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.  ಬೂದಿಗೆರೆ ಗ್ರಾಮದ ಚಂದ್ರ…

2 years ago

ಧಗ ಧಗ ಉರಿದು ಸುಟ್ಟು ಭಸ್ಮವಾದ ಹುಲ್ಲಿನ ಬಣವೆ: ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆ ಬೆಂಕಿಗಾಹುತಿ: ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ

ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ‌ ಹಿಂದೆ…

2 years ago

ಡಾಬಾ ಬಳಿ ಫೋಟೋ ಶೂಟ್ ವೇಳೆ ಕಿಡಿಗೇಡಿಗಳಿಂದ ಕಿರಿಕ್: ಕಿರಿಕ್ ಕೊಲೆಯಲ್ಲಿ ಅಂತ್ಯ

ತಾಲೂಕಿನ ಕೂಗೇನಹಳ್ಳಿ ಸಮೀಪದ ಖಾಸಗಿ ಡಾಬಾ ಬಳಿ ತನ್ನ ಪಾಡಿಗೆ ತಾನು ಫೋಟೋ ಶೂಟ್ ಮಾಡುವ ವೇಳೆ ಯುವಕನೊಂದಿಗೆ ಕಿರಿಕ್ ತೆಗೆದ ಕಿಡಿಗೇಡಿಗಳು, ಈ ಕಿರಿಕ್ ತಾರಕಕ್ಕೇರಿ…

2 years ago