ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…