ಕಿಸಾನ್ ಸಮ್ಮಾನ್ ಯೋಜನೆ

ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಯ ಪ್ರಧಾನಿಯಾಗಿ ಕೆಲಸ ಆರಂಭ: ಕಿಸಾನ್ ಸಮ್ಮಾನ್ ಯೋಜನೆಯಡಿ 9.3 ಕೋಟಿ ರೈತರಿಗೆ ಒಟ್ಟು 20,000 ಕೋಟಿ ರೂಪಾಯಿ ಮೊತ್ತದ ಹಣ ಬಿಡುಗಡೆ ಮಾಡುವ ಕಡತಕ್ಕೆ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಕೆಲಸ ಪ್ರಾರಂಭಿಸಿದ್ದಾರೆ. ನಿನ್ನೆಯಷ್ಟೇ(ಜೂ.09) ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ಇಂದು ಪ್ರಧಾನಿ ಕಚೇರಿಗೆ ಆಗಮಿಸಿ‌ ಮೊಟ್ಟಮೊದಲಿಗೆ…

2 years ago