ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಿಂಗರಿಸಿದ ದೊಡ್ಡಬಳ್ಳಾಪುರ ಯುವಕರ ತಂಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ…