ಕುಡಿಯುವ ನೀರಿನ‌ ವ್ಯವಸ್ಥೆ

ಬೇಸಿಗೆ ಹಿನ್ನೆಲೆ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ- ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಪಕ್ಷಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವದಿಂದ ತೊಂದರೆಗಳಾಗುವ…

1 year ago