ಕುಡಿಯುವ ನೀರು

ಕೆರೆಗಳ ಶುದ್ದೀಕರಣಕ್ಕೆ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ

ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು…

1 year ago

ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು: ಕಲುಷಿತ ನೀರಿನಿಂದ ತೊಂದರೆ ಆದರೆ ಜಿಲ್ಲಾಧಿಕಾರಿಗಳೇ ನೇರ ಹೊಣೆ- ಸಿಎಂ ಸಿದ್ದರಾಮಯ್ಯ

ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ…

1 year ago

ಕುಡಿಯುವ ನೀರು ಅರಸಿ ಕಾಡಿನಿಂದ ನಾಡಿಗೆ ಬಂದ ಚುಕ್ಕಿ ಜಿಂಕೆ..!

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮಕ್ಕೆ ಕೊಂಬುವುಳ್ಳ 7 ವರ್ಷ ವಯಸ್ಸಿನ ಗಂಡು ಚುಕ್ಕಿ ಜಿಂಕೆಯೊಂದು ಕಾಡಿನಿಂದ ದಾರಿತಪ್ಪಿ ಬಂದ ಘಟನೆ ಶನಿವಾರ ಸಂಜೆ ನಡೆದಿದೆ.…

1 year ago

ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತಕ್ಷಣ ಪರಿಹಾರ ಒದಗಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಪ್ರತಿ ಮಾಹೆಯ 2ನೇ…

1 year ago

ಬೆಂಗಳೂರಿನಲ್ಲಿ ಸುಡುವ ಬಿಸಿಲು: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸರಿಗೆ ನೀರಿನ ಬಾಟಲ್ ಹಂಚುವ ಹೃದಯವಂತ ವ್ಯಕ್ತಿ

ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕೆಲಸವು ಸುಲಭವಲ್ಲ ಏಕೆಂದರೆ ಅವರು ಕಠಿಣ ಹವಾಮಾನವನ್ನು ಎದುರಿಸಬೇಕಾಗುತ್ತದೆ, ಅದು ಸುಡುವ ಬಿಸಿಯಾಗಿರಲಿ ಅಥವಾ ಕೊರೆಯುವ ಚಳಿಯಿರಲಿ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಅಪರಿಚಿತ…

1 year ago

ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ…..

ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ ನೀರಿನ ಸ್ಥಿತಿ ಚಿಂತಾಜನಕ ಎಂದು ಕೆಲವು ಜನರನ್ನು,…

1 year ago

ತೂಬಗೆರೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗಳಾದ, ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿವಿಧ ಕಾಮಗಾರಿಗಳಿಗೆ ಅಂತುಇಂತು ಚಾಲನೆ ದೊರಕಿತು. ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ…

1 year ago

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಎಚ್ ಮುನಿಯಪ್ಪ

ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ…

1 year ago

ಜನ ಜಾನುವಾರುಗಳಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ ವಹಿಸಿ:ಜಿಲ್ಲಾಧಿಕಾರಿ ಸೂಚನೆ

ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಆಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ…

1 year ago

ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಪತ್ತೆ: ಅನಾರೋಗ್ಯ ಭೀತಿಯಲ್ಲಿ ಜನ- ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ

ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು…

2 years ago