ನಾಳೆ(ಭಾನುವಾರ) ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಪರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತಯಾಚನೆ

  ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ವರಿಷ್ಠರು ಈ ಬಾರಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ಕಳೆದ ಶನಿವಾರ…