ಮನೆ ಬಳಿ ಕಟ್ಟಿಹಾಕಲಾಗಿರುವ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡರಾತ್ರಿ ಸುಮಾರು 1:30ರ ಸಮಯದಲ್ಲಿ ದೇವನಹಳ್ಳಿ…