ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್‌ನಿಂದ 25 ಕಿಮೀ ದೂರದಲ್ಲಿರುವ ಸಾಯಿರಾಂಗ್ ಬಳಿಯ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದ್ದು, ಕನಿಷ್ಠ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರಿಗೆ…