ಬೇಸಾಯ ಜೊತೆಗೆ ಕೃಷಿ ಉಪಕಸುಬುಗಳ ಅಳವಡಿಕೆಯಿಂದ ರೈತರ ಆದಾಯ ದ್ವಿಗುಣ- ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ್

ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ,…