ರೈತರ ಆದಾಯ ದ್ವಿಗುಣವಾದಾಗ ಮಾತ್ರ ರೈತರಿಗೆ ಕೃಷಿ ಲಾಭದಾಯಕ ಉದ್ಯಮ ಆಗುತ್ತದೆ. ಆದರೆ ರೈತರ ಆದಾಯ ದ್ವಿಗುಣಗೊಳ್ಳಲು ಕೃಷಿಯಿಂದ ಮಾತ್ರ ಸಾಧ್ಯವಾಗೋದಿಲ್ಲ, ಹೆಚ್ಚು ಹೆಚ್ಚು ಕೃಷಿಗೆ ಸಂಬಂಧಿಸಿದ…