ಪಾಸ್ ಪೋರ್ಟ್ ಕವರ್ ನಲ್ಲಿ ಅಕ್ರಮ ಚಿನ್ನದ ಹಾಳೆಗಳ ಸಾಗಾಟ

ದೇವನಹಳ್ಳಿ : ಪಾಸ್ ಪೋರ್ಟ್ ಕವರ್ ನಲ್ಲಿ ಮರೆಮಾಚಿ ಚಿನ್ನವನ್ನ ಅಕ್ರಮವಾಗಿ ಸಾಗಿಸಲು ಯತ್ನಿಸಿದ ಮೂವರು ಪ್ರಯಾಣಿಕರು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ…

ಬೆಳ್ಳಂಬೆಳಗ್ಗೆ ರೋಡಿಗಿಳಿದ ಆರ್ ಟಿ ಒ ಅಧಿಕಾರಿಗಳು

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಟೋಲ್ ಬಳಿ ಆರ್ ಟಿ ಒ ಅಧಿಕಾರಿಗಳಿಂದ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದೇವನಹಳ್ಳಿ…

ಕೆಲವೇ ಕ್ಷಣಗಳಲ್ಲಿ ಟರ್ಮಿನಲ್ 2ನಲ್ಲಿ ಲ್ಯಾಂಡ್ ಆಗಲಿರೋ ಸೌದಿ ಏರ್ ಲೈನ್ಸ್

ಇಂದಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಆರಂಭ ಹಿನ್ನೆಲೆ, ಇನ್ನೇನು ಕೆಲವೇ ಕ್ಷಣಗಳಲ್ಲಿ ಮೊದಲ…

ಖಾಸಗಿ ಸಾರಿಗೆ ಮುಷ್ಕರ: ಸಾರ್ವಜನಿಕರೊಂದಿಗೆ BMTC ಬಸ್ ನಲ್ಲಿ ಪ್ರಯಾಣಿಸಿದ ಅನಿಲ್ ಕುಂಬ್ಳೆ

ಇಂದು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ವಿವಿಧ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತಮ್ಮ ಎಲ್ಲಾ ಸಾರಿಗೆ ಸೇವೆಗಳನ್ನ ಬಂದ್ ಮಾಡಿದ ಹಿನ್ನೆಲೆ ಪ್ರಯಾಣಿಕರು…

ಅಕ್ರಮವಾಗಿ ಸಾಗಿಸುತ್ತಿದ್ದ 36ಲಕ್ಷ ರೂಪಾಯಿ ಮೌಲ್ಯದ 600ಗ್ರಾಂ ಚಿನ್ನದ ಬಿಸ್ಕತ್ ವಶ

ಕೊಲ್ಕತ್ತದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಬಂಧನ‌ ಮಾಡಿದ್ದಾರೆ. ಅಕ್ರಮವಾಗಿ…

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ

ದೇವನಹಳ್ಳಿ ತಾಲೂಕಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಕೆಂಪೇಗೌಡ ಸರ್ಕಲ್ ಬಳಿ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ 2 ಕಾರು ಹಾಗೂ…

ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ: ಅಣುಕು ಪ್ರದರ್ಶನ

  ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ…

ಕೆಂಪೇಗೌಡರ ಆಡಳಿತ ಕಾರ್ಯವೈಖರಿ, ದೂರದೃಷ್ಟಿ ನಮ್ಮೆಲ್ಲರಿಗೂ ಮಾರ್ಗದರ್ಶಕ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ…

ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪುಷ್ಪನಮನ ಸಮರ್ಪಣೆ

“ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ” ಅಂಗವಾಗಿ ಇಂದು ಬೆಳಗ್ಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು…

ಕಾಲಿಗೆ ಬ್ಯಾಂಡೇಜ್ ಸುತ್ತಿ ಬ್ಯಾಂಡೇಜ್ ನೊಳಗೆ ಮರೆಮಾಚಿ ಚಿನ್ನ ಸಾಗಣೆ: 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನ ಕಸ್ಟಮ್ಸ್ ವಶಕ್ಕೆ

ಕಾಲಿಗೆ ಮೆಡಿಕಲ್ ಬ್ಯಾಂಡೇಜ್ ನಂತೆ ಸುತ್ತಿ, ಅದರೊಳಗೆ ಮರೆಮಾಚಿ ಚಿನ್ನ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ, ಆರೋಪಿಯಿಂದ…