ವರಿಷ್ಠರ ತೀರ್ಮಾನಕ್ಕೆ ಮಣಿದು ರಾಜ್ಯ ರಾಜಕೀಯಕ್ಕೆ ಗುಡ್ ಬೈ ಹೇಳ್ತಾರಾ ಕೆ.ಎಚ್.ಮುನಿಯಪ್ಪ?: MP ಚುನಾವಣೆಗೆ ಕೆ.ಎಚ್. ಸ್ಪರ್ಧಿಸಿದರೆ‌ ಸಾಮೂಹಿಕ ರಾಜಕೀಯ ನಿವೃತ್ತಿ; ತೂಬಗೆರೆ ಹೋಬಳಿ ಮುಖಂಡರಿಂದ ಎಚ್ಚರಿಕೆ ಸಂದೇಶ ರವಾನೆ

2024ರ ಲೋಕಸಭಾ ಚುನಾವಣೆ ಸನಿಹದಲ್ಲಿದ್ದು, ಆಯಾ ಪಕ್ಷಗಳಿಂದ ರಾಜಕೀಯ ತಂತ್ರ, ಪ್ರತಿತಂತ್ರಗಾರಿಕೆ ಗರಿಗೆದರಿವೆ. ಒಂದು ಕಡೆ ಸ್ಪರ್ಧಾಕಾಂಕ್ಷಿಗಳು ಟಿಕೆಟ್ ಪಡೆಯಲು ಕಸರತ್ತು…