ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್: ಕೆಐಎಡಿಬಿ ಸಿಇಓ ಡಾ. ಮಹೇಶ ಸ್ಪಷ್ಟನೆ

ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ…