KIADB ಭೂಸ್ವಾಧೀನಕ್ಕೆ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ ವಿಫಲವಾಯಿತು. ಮೊದಲ…