ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ,…