ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.…
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಹಲವು ವಿಘ್ನಗಳೂ ಎದುರಾಗಿವೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಸಮಸ್ಯೆ ಮುಂದಿಟ್ಟುಕೊಂಡು ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಕಂದಾಯ ಗ್ರಾಮ…