ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು. ರಾಜಕೀಯ ಕೇವಲ ಎಂಎಲ್ಎ, ಎಂಪಿ, ತಾಲ್ಲೂಕು, ಜಿ.ಪಂ ಚುನಾವಣೆಗಳಲ್ಲಿರಲಿ. ಸಹಕಾರ ರಂಗದಲ್ಲಿ ರಾಜಕೀವಿದ್ದರೆ ಅಭಿವೃದ್ಧಿ ಶೂನ್ಯವಾಗುತ್ತದೆ…