ಈಚೆಗಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಸೀಕೆರೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಭಾನುವಾರ ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆಯಲ್ಲಿ…