ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ…