ಕೇರಳದ ಮಾಜಿ ಸಿಎಂ ಉಮ್ಮಾನ್ ಚಾಂಡಿ (79) ವಿಧಿವಶ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಉಮ್ಮನ್​ ಚಾಂಡಿ (79), ಇಂದು ಮುಂಜಾನೆ ವಿಧಿವಶರಾಗಿದ್ದಾರೆ.…