ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿಗೆ ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ…