ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಸೈಕಲ್ ಜಾಥಾ ಮೂಲಕ ವಿನೂತನವಾಗಿ ಸಾರ್ವಜನಿಕರಿಗೆ ಸಂವಿಧಾನ ಜಾಗೃತಿ ಮೂಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ…