ಕೊಲೆ ಆರೋಪ

ಪತ್ನಿ‌ ಕೊಂದು ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟ ಭೂಪ: ಆ ಒಂದು ಕುರುಹುವಿನಿಂದ ಸಿಕ್ಕಿಬಿದ್ದ ಹಂತಕ ಪತಿ.. ಇಲ್ಲಿದೆ ಈ ಕುರಿತ ಒಂದು ಸ್ಟೋರಿ‌…

ದೊಡ್ಡಬಳ್ಳಾಪುರ: ಅನಾಥ ಯುವತಿಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ಆ ಭೂಪ. ಆದರೆ, ಪರಸ್ತ್ರೀ ವ್ಯಾಮೋಹ ಅನಾಥೆಯ ಎರಡು ವರ್ಷದ ದಾಂಪತ್ಯಕ್ಕೆ ಹುಳಿ ಹಿಂಡಿ, ಗೃಹಿಣಿಯ ಸಾವಿಗೆ ಮುನ್ನುಡಿ…

2 years ago

ಮೊಬೈಲ್ ಫೋನ್ ಗಾಗಿ ಆಟಿಕೆ ವ್ಯಾಪಾರಿಯ ಕೊಲೆ

ಹೈದರಾಬಾದ್‌ನಲ್ಲಿ ಸೆಲ್ ಫೋನ್ ದರೋಡೆಕೋರರು ಆಟಿಕೆ ವ್ಯಾಪಾರಿಯನ್ನು ಇರಿದು ಕೊಂದಿದ್ದಾರೆ. ಗುಡಿಮಲ್ಕಾಪುರ ಬಳಿಯ ಫುಟ್‌ಪಾತ್‌ನಲ್ಲಿ ಆಟಿಕೆ ಮಾರಾಟ ಮಾಡುತ್ತಿದ್ದ ಆಟಿಕೆ ವ್ಯಾಪಾರಿ ಸನಾವುಲ್ಲಾ ಅವರನ್ನು ಸೆಲ್‌ಫೋನ್ ದರೋಡೆಕೋರರು…

2 years ago

ಲಂಡನ್‌ನಲ್ಲಿ ಮಾಜಿ ಗೆಳತಿಗೆ ಇರಿದ ಆರೋಪ: ಆರೋಪಿಗೆ 16 ವರ್ಷಗಳ ಜೈಲು ಶಿಕ್ಷೆ: ಇರಿದು ಹಾಕುವ ಮುನ್ನ ‘ಮನುಷ್ಯನನ್ನು ಚಾಕುವಿನಿಂದ ತಕ್ಷಣ ಕೊಲ್ಲುವುದು ಹೇಗೆ’ ಎಂಬುದರ ಬಗ್ಗೆ ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದ ಆರೋಪಿ

ಲಂಡನ್‌ನಲ್ಲಿ ತನ್ನ ಮಾಜಿ ಗೆಳತಿಗೆ ಇರಿದ ಆರೋಪದ ಮೇಲೆ ಹೈದರಾಬಾದ್ ವ್ಯಕ್ತಿಗೆ 16 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆಕೆಯನ್ನು ಇರಿದು ಹಾಕುವ ಮುನ್ನ 'ಮನುಷ್ಯನನ್ನು ಚಾಕುವಿನಿಂದ…

2 years ago

ಕುಡಿಯುವ ನೀರಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕುಡಿಯುವ ನೀರಿಗಾಗಿ ಆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದ ಯುವಕ. ನೀರಿನ ವಿಚಾರವಾಗಿ ಅಜ್ಜಿ ಜೊತೆ…

2 years ago

ತರಕಾರಿ ತರಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ: ಸಹೋದ್ಯೋಗಿಗಳಿಂದಲೇ ಕೊಲೆಯಾಗಿರುವ ಶಂಕೆ

ಮೂರು ದಿನಗಳ ಹಿಂದೆ ತರಕಾರಿ ತರಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪತಾಂಜಲಿ ಸ್ಟೋರ್ ಸಮೀಪದ ಕೋಣೆಯೊಂದರಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ…

2 years ago

ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ ಮರ್ಡರ್: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಬಾಲಕಿ ಬಲಿ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದೆ.…

2 years ago

ಕೊಲೆ ಮಾಡಿ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿಯ ಮೃತದೇಹ ಪತ್ತೆ: ದುಷ್ಕರ್ಮಿಗಳಿಂದ ಕೊಲೆಯಾಗಿರೋ ಶಂಕೆ

ಕೊಲೆ ಮಾಡಿ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿಯ ಮೃತದೇಹವು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ಮಂಡ್ಯದ…

2 years ago

ಪ್ರೀತಿ-ಪ್ರೇಮ-ಮದುವೆ: ಸಂಸಾರ ನಡೆಸಲು ಅಡ್ಡ ಬಂದ ಜಾತಿ- ಗಂಡನಿಂದಲೇ ಯುವತಿ ಕೊಲೆಯಾಗಿರೋ ಶಂಕೆ

ಬಾಗೇಪಲ್ಲಿ: ಪ್ರೀತಿ- ಪ್ರೇಮ ಎಂಬ ಹೆಸರಿನ ನೆಪ ಹೇಳಿಕೊಂಡು ಪ್ರೀತಿಯ ನಾಟಕವಾಡಿ ದಲಿತ ಯುವತಿಯನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡು ಮದುವೆಯಾಗಿ ತನ್ನ ಆಸೆಯನ್ನೆಲ್ಲಾ ತೀರಿಸಿಕೊಂಡ ನಂತರ ಅಮಾಯಕ…

2 years ago

ಜಮೀನು ವಿವಾದ?: ಮಚ್ಚಿನಿಂದ ಕೊಚ್ಚಿ ಕೊಲೆ

ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಬರ್ಬರ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.…

2 years ago

ರಕ್ತದ ಮಡುವಿನಲ್ಲಿ ಗೃಹಿಣಿಯ ಶವ ಪತ್ತೆ: ಅಕ್ರಮ ಸಂಬಂಧ ಹಿನ್ನೆಲೆ ಗಂಡನೇ ಕೊಲೆ ಮಾಡಿರೋ ಶಂಕೆ: ಕೋಳೂರು ಗ್ರಾಮದಲ್ಲಿ ಘಟನೆ

ಬಾಡಿಗೆ ಮನೆಯಲ್ಲಿ ರಕ್ತದ ಮೊಡುವಿನಲ್ಲಿ ಗೃಹಿಣಿಯೋರ್ವರ ಮೃತ ದೇಹ ಪತ್ತೆಯಾಗಿರುವ ಘಟನೆ ಕೋಳೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಭಾರತಿ (27) ಎಂದು ಗುರುತಿಸಲಾಗಿದ್ದು,…

2 years ago