ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು…