ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ…