ಕೌಶಲ್ಯಾಭಿವೃದ್ದಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್)ಧಾರವಾಡ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಬೆಂಗಳೂರು ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ…

2 years ago