ಕೌಶಲ್ಯ ಕರ್ನಾಟಕ ಯೋಜನೆ‌‌

ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಸೂಚನೆ

ಕೌಶಲ್ಯ ಕರ್ನಾಟಕ ಯೋಜನೆ‌‌ಯಡಿ ತರಬೇತಿಗಾಗಿ ನೊಂದಣಿಯಾಗಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದು, ತರಬೇತಿ ಪಡೆದುಕೊಂಡಿರುವವರ ಸಂಖ್ಯೆ ಕ್ಷೀಣಿಸಿರುವ ಹಿನ್ನೆಲೆ, ನೋಂದಾಯಿತ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮೂಲಕ ತರಬೇತಿ ಪಡೆದುಕೊಳ್ಳುವವರ…

2 years ago