ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ, ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. 22 ವರ್ಷದೊಳಗಿನ…