ಬೆಂಗಳೂರು :ಕ್ಯಾನ್ಸರ್ ನೊಂದಿಗೆ ಹೋರಾಡಿ ಜಯಿಸಿದ 20 ಜನರಿಗೆ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದ ವೀಕ್ಷಣೆಗೆ ವಿಶೇಷ ವ್ಯವಸ್ಥೆವನ್ನು ಮಣಿಪಾಲ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿತ್ತು…