ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ…