ಕ್ರೀಡೆ

ಥ್ರೋ ಬಾಲ್ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ: ಹಳೇ ವಿದ್ಯಾರ್ಥಿ ಸಂಘದಿಂದ ಅಭಿನಂದನೆ, ಪ್ರೋತ್ಸಾಹ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ B.sc ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ದೀಕ್ಷಿತ. ಆರ್. ಇವರು ಥ್ರೋ ಬಾಲ್ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಿಹಾರದಲ್ಲಿ…

1 year ago

ಅಂತರ್ ವಿಶ್ವವಿದ್ಯಾಲಯ‌ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ:400 ಮೀಟರ್ ಓಟದ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ: ಹಳೇ ವಿದ್ಯಾರ್ಥಿಗಳ ಸಂಘದಿಂದ ಅಭಿನಂದನೆ

ಚೆನ್ನೈನಲ್ಲಿ ನಡೆದ ಅಂತರ್ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ B.com ವಿದ್ಯಾರ್ಥಿ ಕೆ.ಎಸ್.ಮನೋಜ್ ಕುಮಾರ್ ಭಾಗವಹಿಸಿ…

2 years ago

ಸೌಹಾರ್ದ ಕ್ರಿಕೆಟ್ ಕಪ್ ಗೆದ್ದ ಪೊಲೀಸ್ ತಂಡ: ರನ್ನರ್ಸ್ ಅಪ್ ಪ್ರಶಸ್ತಿ ಪಡೆದ RDPR ತಂಡ

ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ‌ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ…

2 years ago

ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ಕ್ರೀಡೋತ್ಸವ- ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಪ್ರದಾನ

ಎರಡು ದಿನಗಳ ಕಾಲ ನಡೆದ ಕ್ರೀಡೋತ್ಸವದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನ ಹೊರಹಾಕಿದರು. ಅತಿ ಹೆಚ್ಚು ಪದಕಗಳೊಂದಿಗೆ ಅಥ್ಲೆಟಿಕ್ಸ್  ಜೂನಿಯರ್ ವಿಭಾಗದಲ್ಲಿ ಮಾನಸ…

2 years ago

ಗುರುಕುಲ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ: 595 ಅಂಕ ಪಡೆದ ಬ್ಲ್ಯೂ ಹೌಸ್ ಗೆ ಸಮಗ್ರ ಚಾಂಪಿಯನ್ ಪಟ್ಟ

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಮುಕ್ತಾಯವಾದ 2023-24ನೇ ಸಾಲಿನ ಗುರುಕುಲ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ 1000 ವಿದ್ಯಾರ್ಥಿಗಳ ಪೈಕಿ 650 ವಿದ್ಯಾರ್ಥಿಗಳು ವಿವಿಧ…

2 years ago

ಕ್ರೀಡೆಗಳು ದೇಹ, ಮನಸ್ಸು, ಮೆದುಳಿಗೆ ಉತ್ತಮ ವ್ಯಾಯಾಮವಿದ್ದಂತೆ- ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ರವಿ ಮಾವಿನಕುಂಟೆ

ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಎನ್ನುವಂತೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಅದರಲ್ಲೂ ಕ್ರೀಡೆಗಳು ದೇಹಕ್ಕೂ, ಮನಸ್ಸಿಗೂ, ಮೆದುಳಿಗೂ ಉತ್ತಮ…

2 years ago

ನವೆಂಬರ್ 27ರಿಂದ ಜಿಲ್ಲಾಮಟ್ಟದ ಯುವಜನೋತ್ಸವ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 27 ರಂದು ಜಗಜೀವನ ರಾಮ್ ಭವನ, ಡಿ ಕ್ರಾಸ್ ರಸ್ತೆ…

2 years ago

ವಿಶ್ವಕಪ್: ಬರ್ತಡೇ ಬಾಯ್ ಕೊಹ್ಲಿಗೆ ಗೆಲುವಿನ ಗಿಫ್ಟ್ ನೀಡಿದ ಟೀಂ ಇಂಡಿಯಾ !

ಪಾಯಿಂಟ್ ಪಟ್ಟಿಯ ಅಗ್ರ ಕ್ರಮಾಂಕದ ಎರಡು ತಂಡಗಳ ಜಿದ್ದಾಜಿದ್ದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ 49 ನೇ ಶತಕದಬ್ಬರ ಹಾಗೂ ರವೀಂದ್ರ…

2 years ago

ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ: ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದ ಶುಶ್ರೂಷಾಧಿಕಾರಿ ಜಯಮ್ಮ.ಟಿ

ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಡೆದ ಕ್ರೀಡಾಕೂಟದಲ್ಲಿ 3.9 ಮೀಟರ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿನ…

2 years ago

ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ…

2 years ago