ಕ್ರೈಂ

ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯ

ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನ ಭೀಮಸಂದ್ರ ಬಳಿಯಿರುವ ಬೆತ್ತಲೂರಿನಲ್ಲಿ ನಡೆದಿದೆ. ನಿರಂಜನ್ (35), ಕೊಲೆಯಾದ ಮೃತ ದುರ್ದೈವಿ. ನಿನ್ನೆ ಕ್ರಿಸ್…

2 years ago

ಪ್ರಾಪರ್ಟಿ ಪರೇಡ್: ನಾಲ್ಕು ಜನ ಮೊಬೈಲ್ ಕಳ್ಳರಿಂದ 1037 ಮೊಬೈಲ್ ಗಳನ್ನು ವಶ

ಮೊಬೈಲ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಬನ್ನೇರುಘಟ್ಟ ಪೊಲೀಸರು, ಬೆಂಗಳೂರಿನ ಮಹಮ್ಮದ್‌ ಪಾಷಾ, ಮಹಮ್ಮದ್‌ ಉಮರ್‌, ಐಯಾನ್‌, ಮಹಮ್ಮದ್ ಸಲೀಂ ಎಂಬ ನಾಲ್ವರು ಆರೋಪಿಗಳನ್ನು…

2 years ago

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಆರೋಪ: ತಮ್ಮನೇ  ಅಣ್ಣನ ತಲೆ ಮೇಲೆ ರುಬ್ಬುವ ಕಲ್ಲನ್ನು ಎತ್ತಿಹಾಕಿ ಕೊಲೆ ಶಂಕೆ

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ತಮ್ಮನಿಂದಲೇ ಅಣ್ಣನ ಕೊಲೆ ಆಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ನಡೆದಿದೆ. ಗಂಗರಾಜು (35) ಕೊಲೆಯಾದ ದುರ್ದೈವಿ. ತಲೆಯ ಮೇಲೆ‌ ಗುಂಡು…

2 years ago

ಸಚಿವ ಕೆ.ಹೆಚ್.ಮುನಿಯಪ್ಪ ತೋಟದಲ್ಲಿ ಕಾರ್ಮಿಕ‌ ಆತ್ಮಹತ್ಯೆ

ಸಚಿವ ಕೆ.ಹೆಚ್.ಮುನಿಯಪ್ಪ ಅವರ ತವರು ಗ್ರಾಮವಾದ ಕಂಬದಹಳ್ಳಿಯಲ್ಲಿರುವ ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡಿದಿದೆ. ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ನಿವಾಸಿಯಾಗಿರುವ ಸುಮಾರು 45…

2 years ago

ಮನೆ ಕಟ್ಟುವ ವಿಚಾರಕ್ಕೆ ಜಗಳ: ಜಗಳದಲ್ಲಿ ವ್ಯಕ್ತಿಯ ಕೈ ಬೆರಳು ಕಟ್

ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿ ಕ್ರೂರತ್ವ ಮೆರೆದ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ…

2 years ago

ಕುಡಿದ ನಶೆನಲ್ಲಿ ಅಮಾಯಕ ವ್ಯಕ್ತಿಯ ಮೇಲೆ ರೇಜರ್ ನಿಂದ ಹಲ್ಲೆ

  ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್. ಜು.30ರ…

2 years ago

ನೇಣು ಬಿಗಿದುಕೊಂಡು ಗೃಹಿಣಿ ಸಾವು: ಕಟ್ಟೆಇಂದ್ಲಹಳ್ಳಿ ಗ್ರಾಮದಲ್ಲಿ ಘಟನೆ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ: 9 ತಿಂಗಳ ಹೆಣ್ಣು ಮಗು ಬಿಟ್ಟು ಸಾವನ್ನಪ್ಪಿದ ತಾಯಿ

ಎರಡು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ದಂಪತಿ. ಗಂಡ - ಹೆಂಡತಿ ಮಧ್ಯೆ ಜಗಳವಾಗಿ ಹೆಂಡತಿ ಕ್ಷಣಿಕದ ಕೋಪಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…

3 years ago