ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ…