ತಾಲೂಕಿನ ಗಂಟಿಗಾನಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಸಿ.ಕೆ.ದೇವರಾಜ್ ಹಾಗೂ ಉಪಾಧ್ಯಕ್ಷರಾಗಿ ಮುನಿಆಂಜಿನಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 14 ತಿಂಗಳ ಅವಧಿಗೆ ಸಂಬಂಧಿಸಿದಂತೆ ಗಂಟಿಗಾನಹಳ್ಳಿ…