ಗಣಿತ ಹಾಗೂ ವಿಜ್ಞಾನ ಮೇಳದಿಂದ ಹಲವು ಪ್ರಯೋಗ, ಕ್ರಿಯಾತ್ಮಕ ಕೌಶಲ್ಯ ಬೆಳವಣಿಗೆ- ನವೋದಯ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೀರೆಗೌಡ

ಗಣಿತ, ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಜೀವ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪ್ರಯೋಗಗಳಿಗೆ ವಿಜ್ಞಾನ ಮೇಳವು ವೇದಿಕೆಯಾಯಿತು. ತಾಲೂಕಿನ ವಿವಿಧ ಶಾಲೆಯಿಂದ…